ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ

Upayuktha
0

ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ



ಪುತ್ತೂರು: 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಚಿನ್ನಾಭರಣಗಳನ್ನು ನವೀನ ವಿನ್ಯಾಸಗಳ ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದಾಗಿದೆ.


ಆಯ್ದ ಉತ್ಪನ್ನಗಳ ಮೇಲೆ ಶೇ 50ರಷ್ಟು ವಿಎ ಕಡಿತ ಲಭ್ಯವಿದೆ. ನೂತನ ವಿನ್ಯಾಸಗಳ ಹೊಸ ಚಿನ್ನಾಭರಣಗಳೊಂದಿಗೆ ಗ್ರಾಹಕರು ಹೊಸ ವರ್ಷವನ್ನು ಸಂಭ್ರಮಿಸಲು ಮುಳಿಯ ಗೋಲ್ಡ್ ಅಂಡ್‌ ಡೈಮಂಡ್ಸ್‌ ಈ ಸುವರ್ಣಾವಕಾಶವನ್ನು ಒದಗಿಸಿದೆ.


ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರಿನ ಮುಳಿಯ ಗೋಲ್ಡ್ & ಡೈಮಂಡ್ಸ್‌ ಮಳಿಗೆಗಳಲ್ಲಿ ಈ ವರ್ಷಾಂತ್ಯದ ಮಾರಾಟದ (YEAR END SALE) ಲಾಭಗಳನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top