ಪರ್ಕಳ: ಸರಿಗಮ ಭಾರತಿ ಸಂಗೀತ ವಿದ್ಯಾಲಯ ಪರ್ಕಳ, ಉಡುಪಿ ಇದರ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ ಸಂಗೀತ ಶಿಬಿರಕ್ಕೆ ಸೋಮವಾರ ಸಂಜೆ ಚಾಲನೆ ನೀಡಲಾಯಿತು. ಶಿಬಿರವನ್ನು ಎಂ.ಐ.ಟಿ.ಯ ಪ್ರೊ| ಷಣ್ಮುಖರಾಜ್ ಮೂರೂರು ಮತ್ತು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ವಿದುಷಿ ತೇಜಸ್ವಿನಿ ಎಂ.ಕೆ. ಬೆಂಗಳೂರು ಶಿಬಿರ ನಡೆಸಿಕೊಟ್ಟರು.
ಸರಿಗಮ ಭಾರತಿ ಸಂಗೀತ ವಿದ್ಯಾಲಯದ ನಿರ್ದೇಶಕ ಡಾ|| ಉದಯಶಂಕರ್ ಎಚ್.ಎನ್., ಸಂಗೀತ ಗುರು ವಿದುಷಿ ಉಮಾಶಂಕರಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

