ಸುರತ್ಕಲ್: ಪ್ರಾಥಮಿಕ ಅರೋಗ್ಯ ಕೇಂದ್ರ, ಕಾಟಿಪಳ್ಳ ಇಲ್ಲಿ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು. ಬಾಳ ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ಸಾಲ್ಯಾನ್, ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್, ಕಾರ್ಯದರ್ಶಿ ರಾಮ ಮೋಹನ್ ವೈ., ಕ್ಲಬ್ ನಿರ್ದೇಶಕ ಕೃಷ್ಣಮೂರ್ತಿ, ನಿಯೋಜಿತ ಕಾರ್ಯದರ್ಶಿ ಶ್ರೀನಿವಾಸ್, ಸದಸ್ಯ ರಘು ಮತ್ತು ವೈದ್ಯಾಧಿಕಾರಿ ಮೃದುಲಾ, ಲ್ಯಾಬ್ ಟೆಕ್ನಿಕಲ್ ಆಫೀಸರ್ ವನಿತಾ, ಸ್ಟಾಫ್ ನರ್ಸ್ ಧೀನಾ, ಆಶಾ,ಹಿರಿಯ ಪ್ರಾಥಮಿಕ ಅರೋಗ್ಯ ಕೇಂದ್ರ ಸುರಕ್ಷಾಧಿಕಾರಿ ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


