ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಆನಂದಾಶ್ರಮಕ್ಕೆ ಭೇಟಿ

Upayuktha
0


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿಗಳು ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಆನಂದಾಶ್ರಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ  ಆಶ್ರಮದಲ್ಲಿರುವ ವೃದ್ಧರಿಗಾಗಿ ಭಜನೆ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಸಾಹಿತ್ಯ ಸಂಘದ ಸಂಯೋಜಕರಾದ ರತ್ನಾವತಿ ಬಿ, ಸದಸ್ಯರುಗಳಾದ ರಶ್ಮಿ ಪಿ , ಜಯಂತಿ ಹಾಗೂ ಶೀತಲ ಎ ಇವರು ಪಾಲ್ಗೊಂಡಿದ್ದರು. ಆನಂದಾಶ್ರಮದ ವ್ಯವಸ್ಥಾಪಕರಾದ ಸದಾಶಿವ ಪೈ ಸಹಕರಿಸಿದರು.




 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top