ಉಡುಪಿ: ಕಸಾಪ ಉಡುಪಿ ತಾಲೂಕು ಘಟಕದ ವಿನೂತನ ಕಾರ್ಯಕ್ರಮವಾಗಿದೆ. ಪುಸ್ತಕಗಳನ್ನು ಓದುವುದರಿಂದ ನಮ್ಮ ಭಾಷಾಜ್ಞಾನ ಹೆಚ್ಚುವುದು ಮಾತ್ರವಲ್ಲ ಕಲ್ಪನಾ ಶಕ್ತಿ ಇಮ್ಮಡಿಯಾಗುತ್ತದೆ, ಮೆದುಳಿಗೆ ಒಳ್ಳೆ ಕೆಲಸ ಸಿಗುತ್ತದೆ, ಚಿಂತೆಯನ್ನೂ ದೂರ ಮಾಡುತ್ತವೆ. ಈಗಾಗಲೇ ಸುಮಾರು ನಾಲ್ಕು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳನ್ನು ಕಸಾಪ ಉಡುಪಿ ತಾಲೂಕು ಘಟಕ ನೀಡಿರುವುದು ಅಭಿನಂದನಾರ್ಹ ಎಂದರು.
ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಉಡುಪಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಅಸ್ಟ್ರೋ ಮೋಹನ್, ಜಿಲ್ಲಾ ಕಸಾಪ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ಪ್ರವೀಣಾ ಮೋಹನ್, ಪ್ರಜ್ಞಾ ಕೊಡವೂರು, ಸಂಹಿತ್, ಆಶ್ಲೇಷ್, ಉಮಾ ಚಿಕ್ಕಮಠ, ಶ್ರೀಗುರು ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


