ಬಂಗ್ರ ಕೂಳೂರು, ಮಂಗಳೂರು "ರಾಮ - ಲಕ್ಷ್ಮಣ" ಜೋಡುಕರೆ ಕಂಬಳ ಕೂಟದ ಫಲಿತಾಂಶ

Upayuktha
0


ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ

ಕನೆಹಲಗೆ: 09 ಜೊತೆ

ಅಡ್ಡಹಲಗೆ: 10 ಜೊತೆ

ಹಗ್ಗ ಹಿರಿಯ: 17 ಜೊತೆ

ನೇಗಿಲು ಹಿರಿಯ: 26 ಜೊತೆ

ಹಗ್ಗ ಕಿರಿಯ: 19 ಜೊತೆ

ನೇಗಿಲು ಕಿರಿಯ: 60 ಜೊತೆ

ಒಟ್ಟು ಕೋಣಗಳ ಸಂಖ್ಯೆ: 141 ಜೊತೆ


ಅಡ್ಡ ಹಲಗೆ:

ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ "ಎ" (11.68)

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಳಾರು (11.83)

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ


ಹಗ್ಗ ಹಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.41)

ಓಡಿಸಿದವರು: ಕಕ್ಕೆಪದವು ಪಂರ್ಗಾಲು ಕೃತಿಕ್ ಗೌಡ

ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್ ದಿನೇಶ್ ಭಂಡಾರಿ "ಎ" (11.50)

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ


ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ "ಬಿ" (11.41)

ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ

ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ (11.62)

ಓಡಿಸಿದವರು: ಮಿಜಾ‌ರ್ ಅಶ್ವಥಪುರ ಶ್ರೀನಿವಾಸ ಗೌಡ


ನೇಗಿಲು ಹಿರಿಯ: ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (10.87)

ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ "ಎ" (11.44)

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ


ನೇಗಿಲು ಕಿರಿಯ:

ಪ್ರಥಮ: ಎರ್ಮಾಳ್ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ "ಬಿ" (11.56)

ಓಡಿಸಿದವರು: ಕಾವೂರುದೋಟ ಸುದರ್ಶನ್

ದ್ವಿತೀಯ: ಮುಲ್ಕಿ ಚಿತ್ರಾಪು ಸ್ಥಾನದಮನೆ ಅಂಬಿಕಾ ರವೀಂದ್ರ ಪೂಜಾರಿ (11.74)

ಓಡಿಸಿದವರು: ಬಾರಾಡಿ ನತೀಶ್ ಸಫಲಿಗ



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top