ಸಂಗಬೆಟ್ಟು ಶ್ರೀ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನ ನೇಮೋತ್ಸವ ಆಮಂತ್ರಣ ಬಿಡುಗಡೆ

Upayuktha
0


ಬಂಟ್ವಾಳ: ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಶ್ರೀ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನದ ಶ್ರೀ ಮಹಾಕಾಳಿ, ಶ್ರೀ ಬ್ರಹ್ಮ ಮುಗೇರ ದೈವಗಳು ಮತ್ತು ಪರಿವಾರ ದೈವಗಳ ಹಾಗೂ ಕೊರಗಜ್ಜ ದೈವದ ವರ್ಷಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ದೈವಸ್ಥಾನ ವಠಾರದಲ್ಲಿ ಬಿಡುಗಡೆ ಮಾಡಲಾಯಿತು. ದಿನಾಂಕ 16-01-2026 ರಿಂದ 19-01-2026 ತನಕ ನೇಮೋತ್ಸವ ನಡೆಯಲಿದೆ.


ಈ ಸಂದರ್ಭದಲ್ಲಿ ಉತ್ಸವ ಸಮಿತಿಯ ಅಧ್ಯಕ್ಷ ರಾಮಕೃಷ್ಣ ನಾಯಕ್ ಕಿನ್ನಾಜೆ, ಗೌರವ ಅಧ್ಯಕ್ಷ ಭುಜಬಲಿ ಕಂಬಳಿ, ಪ್ರಧಾನ ಕಾರ್ಯದರ್ಶಿ ಶ್ರೀಧರ ಮುಗೇರ, ಗುರಿಕಾರರಾದ ಭಾಸ್ಕರ ಪೂಜಾರಿ ಅಲಕ್ಕೆ ಮೇಗಿನಮನೆ, ಮುಗೇರ ಸಮಾಜದ ಗುರಿಕಾರ ನೋಣಯ ಮುಗೇರ, ಮಹಿಳಾ ಸಮಿತಿ ಅಧ್ಯಕ್ಷೆ ರಂಜಿನಿ ದಿವಾಕರ್, ಕೊರಗಜ್ಜ ಬೆಳ್ಳಿ ಮುಟ್ಟಾಳೆ ಸಮರ್ಪಣೆ ಸಮಿತಿ ಅಧ್ಯಕ್ಷ ಸಂತೋಷ ಕುಮಾರ್ ಚೌಟ, ಉತ್ಸವ ಸಮಿತಿ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಗುರಿಗದ್ದೆ ಪದಾಧಿಕಾರಿಗಳಾದ ಮಹಾಬಲ ಪೂಜಾರಿ, ರತ್ನಾಕರ ಪೂಜಾರಿ, ವಾಮನ ಬುಣ್ಣನ್ ಕರ್ಪೆ, ಭೋಜ ಪೂಜಾರಿ, ವಿನೋದ್ ಪೂಜಾರಿ, ಸತೀಶ್ ಮುಗೇರ, ಶಂಕರ ಪೂಜಾರಿ, ಶೇಖರ ಮುಗೇರ, ವಾಸು ಮುಗೇರ ಕರ್ಪೆ, ನೇತ್ರಾವತಿ, ವೀರಮ್ಮ, ಮತ್ತಿತರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top