ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಅನುದಾನಿತ ಇಡ್ಯಾ ವಿದ್ಯಾದಾಯಿನೀ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ದಿವಂಗತ ಐ ಕೆ ನಾರಾಯಣ ರಾವ್ ರವರ ಧರ್ಮಪತ್ನಿ ಐ ನಾಗರತ್ನ ಇಡ್ಯಾ (80) ಅವರು ಅಲ್ಪ ಕಾಲದ ಅಸೌಖ್ಯದಿಂದ ದಿನಾಂಕ ಮಂಗಳವಾರ (ಡಿ.16) ರಾತ್ರಿ ಗಂಟೆ 11:40ಕ್ಕೆ ನಿಧನರಾಗಿದ್ದು ಓರ್ವ ಸುಪುತ್ರ ಮತ್ತು ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


