ಮಂಗಳೂರು-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಪ್ರಾರಂಭಿಸಿ: ಕೇಂದ್ರಕ್ಕೆ ದಿನೇಶ್ ಗುಂಡೂರಾವ್ ಪತ್ರ

Upayuktha
0




ಬೆಂಗಳೂರು: ಮಂಗಳೂರು ನಗರ ವಿದ್ಯಾಸಂಸ್ಥೆಗಳು, ಉದ್ಯಮಿಗಳಿಂದ ಕೂಡಿದ ಸಿಟಿಯಾಗಿದ್ದು ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಪ್ರಾರಂಭಿಸಬೇಕೆಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ.


ಬೆಂಗಳೂರಿನ ನಂತರ ಬೆಳವಣಿಗೆ ಹೊಂದುತ್ತಿರುವ ಸಿಟಿಗಳಲ್ಲಿ ಮಂಗಳೂರು ಸಹ ಮುಂಚೂಣಿಯಲ್ಲಿದ್ದು ಅತ್ಯುತ್ತಮ ಆಸ್ಪತ್ರೆಗಳು, ವಿದ್ಯಾಸಂಸ್ಥೆಗಳು, ಹಲವಾರು ಉದ್ಯಮಗಳು ನಡೆಯುತ್ತಿದೆ. ದಿನಕ್ಕೆ ಸಾವಿರಾರು ಜನರು ಪ್ರಯಾಣಿಸುತ್ತಿದ್ದು ಜನರಿಗೆ ವಂದೇ ಭಾರತ್ ಪ್ರಾರಂಬಿಸಿದರೆ ಉದ್ಯಮಗಳ ಬೆಳವಣಿಗೆಗೆ ಅನುಕೂಲವಾಗಲಿದೆ. ಹಲವಾರು ಉದ್ಯಮಿಗಳು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಲು ಇದು ಸಹಾಯವಾಗಲಿದೆ. ದಿನಕ್ಕೆ 3 ವಂದೇ ಭಾರತ್ ರೈಲು ಪ್ರಾರಂಭಿಸಬೇಕೆಂದು ಕರ್ನಾಟಕ ಸರ್ಕಾರದ ಪರವಾಗಿ ಪತ್ರ ಬರೆದಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top