ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ನಮ್ಮ ಡಿ.ಎಡ್. ಸಂಸ್ಥೆಯ ಪ್ರಶಿಕ್ಷಣಾರ್ಥಿಗಳಾದ ರಂಜಿನಿ ಬಿ., ಸಾತ್ವಿಕ್ ಪಿ ಎಸ್ ಹಾಗೂ ತನುಶ್ರೀ ಕೆ 2025 ರ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಪ್ರಕಟಣೆಯಲ್ಲಿ ತಿಳಿಸಿದ್ದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

