ಶೃಂಗೇರಿ: ಕನ್ನಡದ ಖ್ಯಾತ ಕಿರುತೆರೆ ನಟಿ ಪಲ್ಲವಿ ಮತ್ತಿಘಟ್ಟ ಅವರು ನಾಡಿನ ಸುಪ್ರಸಿದ್ಧ ಕ್ಷೇತ್ರವಾದ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ಆಶೀರ್ವಾದ ಪಡೆದು, ಆನಂತರ ಶೃಂಗೇರಿ ಮಠದ ಹಿರಿಯ ಸ್ವಾಮಿಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಕಳೆದ ಒಂದು ತಿಂಗಳಲ್ಲಿ ಇದು ಕಿರುತೆರೆ ನಟಿಯ ಎರಡನೇ ಭೇಟಿಯಾಗಿದ್ದು, ಈ ಬಾರಿ ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಅವರು, ಅಲ್ಲಿಯೇ ವಾಸ್ತವ್ಯ ಮಾಡಿ; ಮರುದಿನ ಶೃಂಗೇರಿ ಮಠದ ಹಿರಿಯ ಸ್ವಾಮಿಗಳನ್ನು ಭೇಟಿಯಾಗಿ ಒಂದು ಗಂಟೆಗೂ ಅಧಿಕ ಸಮಯ ಮಾತುಕತೆ ನಡೆಸಿ, ಆಶೀರ್ವಾದ ಪಡೆದಿರುವುದು ವಿಶೇಷವಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

