ಉಜಿರೆ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ತುಮಕೂರು ಜಿಲ್ಲೆ, ಇದರ ಸಹಯೋಗದಲ್ಲಿ, ಇಂಪ್ರೆಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಡಿಸೆಂಬರ್ 15 ರಂದು ನಡೆದ ರಾಜ್ಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿದ್ಯಾರ್ಥಿ ಸಾತ್ವಿಕ್ ಭಟ್ ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ, ಉಪನ್ಯಾಸಕ ವೃಂದ ಹಾಗೂ ಸಾಂಸ್ಕೃತಿಕ ಸಮಿತಿ ಅಭಿನಂದಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


