ಮಂಗಳೂರು: ಹಿರಿಯ ನಾಗರಿಕ ಸೇವಾ ಪ್ರತಿಷ್ಠಾನ, ಪುತ್ತೂರು ವಲಯದ ವತಿಯಿಂದ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಗುರು ವರ್ಕಾಡಿ ರವಿ ಅಲೆವೂರಾಯರನ್ನು ಸನ್ಮಾನಿಸಲಾಯಿತು. ಪೂಜ್ಯ ಕೇಮಾರು ಶ್ರೀಗಳು, ಡಾ. ಯಾಜಿ ನಿರಂಜನ ಭಟ್, ಕೆ. ನಾರಾಯಣ ಭಟ್, ಪ್ರತಿಷ್ಠಾನದ ಅಧ್ಯಕ್ಷ ಭಾಸ್ಕರ ಬಾರ್ಯ, ಡಾ. ಸೋಂದಾ ಭಾಸ್ಕರ ಭಟ್, ವೆಂಕಟಕೃಷ್ಣ ಮಧೂರು, ಸರ್ಪಂಗಳ ಈಶ್ವರ ಭಟ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


