ಬೆಂಗಳೂರು: ನೃತ್ಯ ದಿಶಾ ಟ್ರಸ್ಟ್ ವತಿಯಿಂದ ಜನವರಿ 30, ಶುಕ್ರವಾರ ಸಂಜೆ 5-30ಕ್ಕೆ ನಗರದ ಜೆ. ಸಿ. ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.
ಗುರು. ಡಾ|| ದರ್ಶಿನಿ ಮಂಜುನಾಥ್ ಅವರ ಶಿಷ್ಯೆಯರಾದ ಕು|| ಎಸ್.ಹಚ್. ಭೂಮಿಕಾ, ಕು|| ಎ. ಹನ್ಸಿಕಾ, ಕು|| ಪಿ. ಪ್ರಿಯದರ್ಶಿನಿ ಹಾಗೂ ಕು|| ಆರ್. ಶ್ರದ್ಧಾ ಇವರುಗಳು ನೃತ್ಯ ಪ್ರದರ್ಶನ ನೀಡಲಿದ್ದಾರೆ.
ಈ ಕಾರ್ಯಕ್ರಮಲ್ಲಿ ಮುಖ್ಯ ಅತಿಥಿಗಳಾಗಿ ವಿದುಷಿ ಶ್ರೀಮತಿ ಗಾಯತ್ರಿ ಮಯ್ಯ (ಸಂಸ್ಥಾಪಕ ನಿರ್ದೇಶಕಿ, ತಮೋಹ ಆರ್ಟ್ಸ್ ಫೌಂಡೇಶನ್) ಮತ್ತು ಶ್ರೀಮತಿ ವಾಣಿ ಸತೀಶ್ ಬಾಬು ಹಾಗೂ ಕಲಾಯೋಗಿ ಗುರು ಸತೀಶ್ ಬಾಬು (ನಾಟ್ಯೇಶ್ವರ ನೃತ್ಯ ಶಾಲೆ) ಭಾಗವಹಿಸಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpg)
