ಕೆನರಾ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ

Upayuktha
0



ಮಂಗಳೂರು: ಕೆನರಾ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಕಾಲೇಜಿನ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೆನರಾ ಪದವಪೂರ್ವ ಕಾಲೇಜು, ಮಂಗಳೂರು ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ರಘು ಇಡ್ಕಿದು ಅವರು ಧ್ವಜಾರೋಹಣ ಗೈದು ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ., ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅನಿಲಾ ಕಾಮತ್, ರೋವರ್ಸ್ ಮತ್ತು ರೇಂಜರ್ಸ್ ಅಧಿಕಾರಿಗಳಾದ ಡಾ. ಸವಿತಾ ಡಿ.ಕೆ. ಹಾಗೂ ಶ್ರೀ ಕಾರ್ತಿಕ್ ಎನ್. ಅವರು ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top