ಎಸ್.ಡಿ.ಎಂ ರತ್ನವರ್ಮ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ

Upayuktha
0

 



ಉಜಿರೆ: ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವತಿಯಿಂದ ಜನವರಿ 26ರಂದು 77ನೇ ಗಣರಾಜ್ಯೋತ್ಸವವನ್ನು ಶ್ರೀ ಡಿ. ರತ್ನವರ್ಮ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾರತದ ನೌಕಾಪಡೆಯ ನಿವೃತ್ತ ಲೆಫ್ಟಿನೆಂಟ್ ಕಮ್ಯಾಂಡರ್ ಭರತ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಲಿದ್ದಾರೆ.


ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅವರು ಅತಿಥಿಯಾಗಿ ಉಪಸ್ಥಿತರಿರಲಿದ್ದಾರೆ. ಬೆಳಿಗ್ಗೆ 8.45ಕ್ಕೆ ಧ್ವಜಾರೋಹಣ ನಡೆಯಲಿದ್ದು, ಎಸ್.ಡಿ.ಎಂ ಸಂಸ್ಥೆಯ ಶಾಲಾ–ಕಾಲೇಜುಗಳ ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top