ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ಸ್ಕೂಲ್ ಗೇಮ್ ಫೆಡರೇಷನ್ ಆಫ್ ಇಂಡಿಯಾ ದೆಹಲಿಯಲ್ಲಿ ಆಯೋಜಿಸಿದ 69ನೇ ರಾಷ್ಟ್ರೀಯ ಕ್ರೀಡಾಕೂಟದ ಈಜು ಸ್ಪರ್ಧೆಯ 19ರ ಒಳಗಿನ ವಯೋಮಾನ ವಿಭಾಗದ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್‍ನಲ್ಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಇವರು ಪುತ್ತೂರಿನ ಎಂ ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮಿ ಶೆಣೈ ದಂಪತಿ ಪುತ್ರಿ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


