ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಉಪಯುಕ್ತ ಡಿಜಿಟಲ್ ಪತ್ರಿಕೆಯ ಕ್ಯಾಲೆಂಡರ್ ಬಿಡುಗಡೆ

Upayuktha
0


ಧರ್ಮಸ್ಥಳ: ಕನ್ನಡದ ಜನಪ್ರಿಯ ಡಿಜಿಟಲ್ ಮಾಧ್ಯಮ ಸಂಸ್ಥೆ ಉಪಯುಕ್ತ ನ್ಯೂಸ್ ಹೊರ ತಂದಿರುವ 2026ನೇ ಸಾಲಿನ ಕ್ಯಾಲೆಂಡರ್ ಅನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶುಕ್ರವಾರ ಬಿಡುಗಡೆ ಮಾಡಿದರು.


ಉಪಯುಕ್ತ ನ್ಯೂಸ್ ಬಳಗ ಆರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಇದೀಗ ಏಳನೇ ವರ್ಷದಲ್ಲಿ ಮುನ್ನಡೆಯುತ್ತಿದೆ. ಮಾಧ್ಯಮ ಲೋಕದಲ್ಲಿ ತನ್ನ ಹೆಜ್ಜೆ ಗುರುತುಗಳನ್ನು ಗಟ್ಟಿಯಾಗಿ ಮೂಡಿಸುತ್ತಿರುವ ಉಪಯುಕ್ತ ನ್ಯೂಸ್ ಈ ಸಂದರ್ಭದಲ್ಲಿ ಇದೇ ಮೊದಲ ಬಾರಿಗೆ ನೂತನ ವರ್ಷದ ಕ್ಯಾಲೆಂಡರನ್ನು ಮುದ್ರಿತ ರೂಪದಲ್ಲಿ ಪ್ರಕಟಿಸಿದೆ.


ಕ್ಯಾಲೆಂಡರ್ ಬಿಡುಗಡೆ ಮಾಡಿದ ಹೆಗ್ಗಡೆಯವರು ಸಕಾರಾತ್ಮಕ ಸುದ್ದಿ, ಲೇಖನಗಳ ಮಾಧ್ಯಮ ಸಂಸ್ಥೆಗೆ ಶುಭ ಹಾರೈಸಿ ಆಶೀರ್ವದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top