ಕನ್ನಡ ವಾರ್ತಾ ವಾಚನ ಸ್ಪರ್ಧೆ: ಭೂಮಿಕಾಗೆ ಪ್ರಥಮ ಸ್ಥಾನ

Upayuktha
0


ಕಾರಡ್ಕ: ಕೇರಳ ಸಾರ್ವಜನಿಕ ಶಿಕ್ಷಣ ಇಲಾಖೆ, ಮಲಯಾಳ ಮನೋರಮಾ, ಸಮಾಜ ವಿಜ್ಞಾನ ಕ್ಲಬ್ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ ಕನ್ನಡ ವಾರ್ತಾ ವಾಚನ ಸ್ಪರ್ಧೆಯಲ್ಲಿ ಕಾರಡ್ಕ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಭೂಮಿಕಾ ಎ ಅವರು ಪ್ರಥಮ ಸ್ಥಾನ ಗಳಿಸಿದ್ದಾಳೆ. ಈಕೆ ಅಂಬುಕುಂಜೆಯ ಜಗದೀಶ ರಾವ್ ಮತ್ತು ಕವಿತಾ ದಂಪತಿಗಳ ಪುತ್ರಿ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top