ಎಂ.ಆರ್. ಸೋಮಶೇಖರ ರಾವ್ ನಿಧನ

Upayuktha
0


ಬೆಂಗಳೂರು: ಬೆಂಗಳೂರಿನ ಅಕ್ಷಯನಗರ ನಿವಾಸಿ ಶ್ರೀ ಎಂ.ಆರ್. ಸೋಮಶೇಖರ ರಾವ್ (97) ಸೋಮವಾರ (ಜ. 27) ಮುಂಜಾನೆ  ನಿಧನರಾದರು. ಮೃತರು ಜೀವ ವಿಮಾ ನಿಗಮದ ಬೆಂಗಳೂರು ಕೇಂದ್ರ ಕಾರ್ಯಾಲಯದಲ್ಲಿ ಸ್ಟೆನೋಗ್ರಾಫರ್ ಆಗಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top