ಕಾಸರಗೋಡು: ಕಾಸರಗೋಡಿನ ಟೌನ್ ಹಾಲ್‌ನಲ್ಲಿ ನಡೆದ ದೇಶೀಯ ಅಧ್ಯಾಪಕ ಪರಿಷತ್ (NTU) ಸಂಘಟನೆಯ 47ನೇ ರಾಜ್ಯ ಸಮ್ಮೇಳನದಲ್ಲಿ ರಂಗಸಿರಿ ಸಾಂಸ್ಕೃತಿಕ ವೇದಿಕೆ (ರಿ) ಬದಿಯಡ್ಕ ಸಂಯೋಜನೆಯಲ್ಲಿ ನಡೆದ "ಮಹಿಷಮರ್ಧಿನಿ" ಯಕ್ಷಗಾನವು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಯಕ್ಷಗಾನ ಗುರು ಶ್ರೀ ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ನಿರ್ದೇಶಿಸಿದ್ದರು.
ಕೇರಳದ 14 ಜಿಲ್ಲೆಗಳಿಂದ NTU ಅಧ್ಯಾಪಕ ಸಂಘಟನೆಯ ಸದಸ್ಯರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


