ಉಡುಪಿ: ಶೀರೂರು ಪರ್ಯಾಯದ ಪ್ರಥಮ ದಿನ ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯ ಅವರಿಂದ ನಾಮಸಂಕೀರ್ತನೆಯು ಭಾನುವಾರದಂದು ರಾಜಾಂಗಣದಲ್ಲಿ ನಡೆಯಿತು. ಪಕ್ಕವಾದ್ಯದಲ್ಲಿ ಹಾರ್ಮೋನಿಯಂ ಗೌರವ್ ಗಡಿಯಾರ್, ಮೃದಂಗಂ ಅನಿರುದ್ಧ ಭಟ್, ತಬಲಾ ಪ್ರದ್ಯುಮ್ನ ಕರ್ಪುರ್ ಸಹಕರಿಸಿದ್ದರು. ಅರವಿಂದ ಹೆಬ್ಬಾರ್ ಸ್ವಾಗತಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


