ಸಾವಿನಲ್ಲೂ ಸಾರ್ಥಕತೆ ಮೆರೆದ ಪದ್ಮಾವತಿ

Upayuktha
0


ಶಿವಮೊಗ್ಗ: ದಿವಗಂತ ಸ್ವತಂತ್ರ ಹೋರಾಟಗಾರರಾದ ಶ್ರೀನಿವಾಸರಾವ್ ರವರ ದರ್ಮಪತ್ನಿ ಪದ್ಮಾವತಿ (95) ಶುಕ್ರವಾರದಂದು ಶಿವಮೊಗ್ಗದ ತಮ್ಮ ಸ್ವ ಗೃಹದಲ್ಲಿ ವಯೋ ಸಹಜ ಕಾಯಿಲೆಗಳಿಂದ ದೈವಾಧೀನರಾಗಿದ್ದಾರೆ ಆದರೆ ಸಾವಿನ ನಂತರ ಅವರ ಕುಟುಂಬಸ್ಥರು ಅವರ ಎರಡು ಕಣ್ಣುಗಳನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.


ಇವರ ಸಾವಿಗೆ ಇವರ ಪುತ್ರರಾದ ಶಿವಮೊಗ್ಗದ ಹತ್ವಾರ್ ಮೆಡಿಕಲ್ ಏಜೆನ್ಸಿಯ ಮಾಲೀಕರಾದ ಕೆ.ಎಸ್. ಸದಾನಂದ ಹತ್ವಾರ್ ಹಾಗೂ ಅವರ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top