ಉಡುಪಿ: ಪುತ್ತಿಗೆ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯದ ಕೊನೆಯ ದಿನ, ಶನಿವಾರ (ಜ.17) ಕಲೆ, ಕಲಾವಿದರು, ವಿದ್ಯಾರ್ಥಿಗಳಿಗಾಗಿ ಶ್ರಮಿಸುತ್ತಿರುವ ಯಕ್ಷಗಾನ ಕಲಾರಂಗಕ್ಕೆ 5 ಲಕ್ಷ ರೂಪಾಯಿ ಮೊತ್ತದ ಚೆಕ್ ನೀಡಿ ಹರಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


