ರಸಪ್ರಶ್ನೆ ಸ್ಪರ್ಧೆ: ಅಂಬಿಕಾದ ವಿದ್ಯಾರ್ಥಿಗಳಿಗೆ ಬಹುಮಾನ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ವರ್ಷದ ವಾಣಿಜ್ಯ ವಿದ್ಯಾರ್ಥಿಗಳಾದ ಶ್ರೀಕೃಷ್ಣ ಎಸ್ ನಟ್ಟೋಜ, ಸಾತ್ವಿಕ ಜಿ.ಆರ್, ಅನ್ಸಿಕ ಎನ್ ಶೆಟ್ಟಿ ಅವರು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆ ನಡೆಸಿದ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನದೊಂದಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಗೆದ್ದುಕೊಂಡಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top