ಹಿರಿಯಡ್ಕ: ಇಂದು ಬೆಳ್ಳರ್ಪಾಡಿಯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ಅಂಗವಾಗಿ ಶ್ರೀ ಮನ್ಮಹಾರಥೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಇಂದು (ಜ. 16) ಶ್ರೀಮನ್ಮಹಾರಥೋತ್ಸವದ ಪ್ರಮುಖ ದಿನವಾಗಿದ್ದು, ರಥಾಧಿವಾಸ, ರಥ ಸಂಪ್ರೋಕ್ಷಣೆ, ವಸಂತಪೂಜೆ, ಅಷ್ಟಾಂಗುಲ, ರಥಧ್ಯಾನ ಹಾಗೂ ಉತ್ಸವ ಬಲಿಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ಸಂಜೆ 7 ಗಂಟೆಗೆ ರಥೋತ್ಸವ ಪ್ರಾರ್ಥನೆ ಬಳಿಕ ಶ್ರೀಮನ್ಮಹಾರಥೋತ್ಸವ ನಡೆಯಲಿದ್ದು, ಮಾಡಲಾಗಿದೆ. ರಾತ್ರಿ ತಟಾಕೋತ್ಸವ, ವಾಲಗ ಮಂಟಪ ಪೂಜೆ, ಅಷ್ಟಾವಧಾನ ಸೇವೆ, ಶ್ರೀಭೂತಬಲಿ ಹಾಗೂ ಶಯನೋಲಗ ನಡೆಯಲಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

