ಸಂತ ಫಿಲೋಮಿನ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ

Upayuktha
0


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರಿನಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.


ಪ್ರಾಂಶುಪಾಲರಾದ ರೆ|ಡಾ| ಆಂಟನಿ ಪ್ರಕಾಶ್ ಮೊಂತೇರೋರವರು ಧ್ವಜಾರೋಹಣ ನೆರವೇರಿಸಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವಂತೆ ತಿಳಿಸಿದರು. ಶಿಸ್ತು ಮತ್ತು ಪರಿಶ್ರಮದಿಂದ ನಮ್ಮ ದೇಶದ ಪ್ರಗತಿಗೆ ಸಹಕಾರಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ನುಡಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ|ಫಾ| ಅಶೋಕ್ ರಾಯನ್ ಕ್ರಾಸ್ತ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಎನ್ ಸಿಸಿ ಕೆಡೆಟುಗಳು ಭಾಗವಹಿಸಿದರು. ಉಪ ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು ಮತ್ತು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top