ಮಂಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಸಾವಿತ್ರಿ ರೈ ಕೆ. ಆಯ್ಕೆಯಾಗಿದ್ದಾರೆ. ಪ್ರಸ್ತುತ ಇವರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರ ಸಂಘ ಉಜಿರೆ ಇದರ ಅಧ್ಯಕ್ಷರಾಗಿ ಹಾಗೂ ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


