ಉಜಿರೆ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ವತಿಯಿಂದ ಜನವರಿ 2026ರಲ್ಲಿ ನಡೆಸಲಾದ ಕಂಪನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರನ್ಸ್ ಟೆಸ್ಟ್ (CSEET) ಪರೀಕ್ಷೆಯಲ್ಲಿ ಎಸ್‌ಡಿಎಂ ಪಿಯು ಕಾಲೇಜು, ಉಜಿರೆಯ ತೃಪ್ತಿ ಮತ್ತು ವಿಕಾಸ್ ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಈ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಾದ ಪ್ರೊ. ಪ್ರಮೋದ್ ಕುಮಾರ್ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಪರಿಶ್ರಮ ಮತ್ತು ನಿಷ್ಠೆಯನ್ನು ಶ್ಲಾಘಿಸಿದರು. ಮುಂದಿನ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


