ದಂತ ವೈದ್ಯಕೀಯ ಶಿಬಿರ

Upayuktha
0


ಕೋಟ: ರೋಟರಿ ಕ್ಲಬ್ ಸಾಹೇಬರ ಕಟ್ಟೆ ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ದಂತ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ ಕೆಎಂಸಿ ಇದರ ವತಿಯಿಂದ ಸಾಹೇಬರಕಟ್ಟೆ ಗಾಂಧಿ ಪ್ರೌಢಶಾಲೆಯಲ್ಲಿ ದಂತ ವೈದ್ಯಕೀಯ ಶಿಬಿರ ಭಾನುವಾರ (ಜ.18) ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ನಿಯೋಜಿತ ಸಹಾಯಕ ಗವರ್ನರ್ ವಿಜಯಕುಮಾರ್ ಶೆಟ್ಟಿ, ಈ ರೀತಿಯ ಶಿಬಿರಗಳಿಂದ ಹಲ್ಲಿನ ಸಮಸ್ಯೆಗಳನ್ನು ಮುಂಚಿತವಾಗಿ ಗುರುತಿಸಿ ಚಿಕಿತ್ಸೆ ಪಡೆಯಬಹುದಾಗಿದೆ. ನಮ್ಮ ಆರೋಗ್ಯದಲ್ಲಿ ಹಲ್ಲಿನ ಆರೋಗ್ಯ ಕೂಡ ಬಹಳ ಅಗತ್ಯ ಎಂದು ತಿಳಿಸಿದರು.


ವೇದಿಕೆಯಲ್ಲಿ ರೋಟರಿ ಅಧ್ಯಕ್ಷ ವರದರಾಜ್ ಶೆಟ್ಟಿ, ಕಾರ್ಯದರ್ಶಿ ಕೃಷ್ಣ ಶಾನುಭಾಗ್, ಕೆಎಂಸಿಯ ಡಾ. ಅದಿತಿ ಬೋಸ್, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್, ಫೆಡರೇಶನ್ ಪೂವಾ೯ಧ್ಯಕ್ಷ ಮಧುಸೂದನ್ ಹೇರೂರು, ಮುಂತಾದವರು ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top