ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಇವರಿಗೆ "ವಿಶ್ವೇಶ ಸೇವಾ ಪ್ರಶಸ್ತಿ"

Upayuktha
0


ಉಡುಪಿ: ಶ್ರೀ ವಿಶ್ವಶತೀರ್ಥ ಸೇವಾ ಸಂಘ  ಹುಬ್ಬಳ್ಳಿ, ಭವಾನಿ ನಗರ ರಾಯರ ಮಠ ಹಾಗೂ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಯತಿಕುಲ ಚಕ್ರವರ್ತಿ ಪದ್ಮವಿಭೂಷಣ ಡಾ. ಶ್ರೀ ವಿಶ್ವಶತೀರ್ಥರ ಆರನೇ ಪಾದುಕಾ ಸಮಾರಾಧನೆ ಅಂಗವಾಗಿ ಉಡುಪಿ ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಇವರಿಗೆ ಪೇಜಾವರ ಅಧೋಕ್ಷಜ ಮಠದ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು "ವಿಶ್ವೇಶ ಸೇವಾ ಪ್ರಶಸ್ತಿ" ನೀಡಿ ಗೌರವಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top