ಪುತ್ತೂರು: ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾಗಳು ಬಳಿಪಗುಳಿ, ವಿಟ್ಲ ಪಡ್ನೂರಿನಲ್ಲಿರುವ ಭಾರತದ ಪ್ರಮುಖ ಹಾಳೆ ತಟ್ಟೆಗಳ ರಫ್ತುದಾರರು ಮತ್ತು ತಯಾರಕರಲ್ಲಿ ಒಂದಾದ ಇಕೋ–ಬ್ಲಿಸ್‍ಸಂಸ್ಥೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿಸಂಸ್ಥೆಯ ಮಾಲೀಕರಾದ ರಾಜಾರಾಮ್ ಇವರು ಹಾಳೆ ತಟ್ಟೆಗಳ ತಯಾರಿಕೆ ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ದೇವಿಪ್ರಸಾದ್, ವಾಣಿಜ್ಯ ಸಂಘದ ಸಂಯೋಜಕರಾದ ಉಷಾ ಎ ಎಂ, ಹಾಗೂ ಉಪನ್ಯಾಸಕರಾದ ಶ್ರೀಧರ್ ಶೆಟ್ಟಿಗಾರ್ ವಿ, ಗ್ರೀಷ್ಮ ಕೆ ಎಸ್ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ಸುಮಾರು 250 ವಿದ್ಯಾರ್ಥಿಗಳ ತಂಡ ಕೈಗಾರಿಕಾ ಭೇಟಿಯಲ್ಲಿ ಭಾಗವಹಿಸಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

