ಉಡುಪಿ ಶ್ರೀ ಕೃಷ್ಣ ಮಠಕ್ಕೆ ನಟಿ ಭಾರತಿ ವಿಷ್ಣುವರ್ಧನ್ ಭೇಟಿ

Upayuktha
0


ಉಡುಪಿ: ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಖ್ಯಾತ ಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ಮಾಡಿದರು.


ಕೃಷ್ಣಮಠದ ಸರ್ವಜ್ಞ ಪೀಠದಲ್ಲಿ ಶ್ರೀಪಾದರಿಂದ ಫಲ–ಮಂತ್ರಾಕ್ಷತೆಯನ್ನು ಸ್ವೀಕರಿಸಿದ ನಟಿ ಭಾರತಿ ವಿಷ್ಣುವರ್ಧನ್, ಬಳಿಕ ಶ್ರೀ ಕೃಷ್ಣ ದೇವರ ದರ್ಶನ ಪಡೆದು ಭಕ್ತಿಭಾವ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top