ಬಳ್ಳಾರಿ: ಎನ್.ಟಿ.ಎ ಆಯೋಜಿಸಿದ ರಾಷ್ಟ್ರ ಮಟ್ಟದ ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ ಬಳ್ಳಾರಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬೆಸ್ಟ್ ಕಾಲೇಜಿನ ವಿದ್ಯಾರ್ಥಿಗಳಾದ ಶಿವಪ್ರಸಾದ್ ಕೆ.ಎಂ – 96.13 , ಧೀರಜ್- 36.00, ರಾಮಲೋಹಿತಾ- 93.21, ದಿನೇಶ್ ರೆಡ್ಡಿ ಎಂ-85.95, ಪಿ.ವೆಂಕಟ್ ಸಾಯಿ-84.18, ನಂದ ಸಾಯಿ ಹೆಚ್-81.08
ಈ ವಿದ್ಯಾರ್ಥಿಗಳು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈ ವಿದ್ಯಾರ್ಥಿಗಳನ್ನು ಬೆಸ್ಟ್ ಸಂಸ್ಥೆಯ ಅಧ್ಯಕ್ಷ ಕೊನಂಕಿ ರಾಮಪ್ಪನವರು, ಉಪಾಧ್ಯಕ್ಷ ಕೊನಂಕಿ ತಿಲಕ್‌ಕುಮಾರ್‌ರವರು, ಕಾರ್ಯದರ್ಶಿ ಮನ್ನೆ ಶ್ರೀನಿವಾಸುಲು, ಕಾಲೇಜಿನ ಪ್ರಾಂಶುಪಾಲ ಕೆ.ವೆಂಕಟೇಶ್ವರರಾವ್, ಉಪಪ್ರಾಂಶುಪಾಲ ಜಿ. ಶ್ರೀನಿವಾಸರೆಡ್ಡಿ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


