ಉಡುಪಿ ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಶ್ರೀಗಳ ಭೇಟಿ

Upayuktha
0


ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಚಿತ್ರಾಪುರ ಮಠಾಧೀಶರಾದ ಶ್ರೀಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರನ್ನು ಬರಮಾಡಿಕೊಂಡರು ಹಾಗೂ ದೇವರ ದರ್ಶನ ಮಾಡಿಸಿದರು.


ಚಿತ್ರಾಪುರ ಶ್ರೀಪಾದರನ್ನು ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಇವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top