ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಫೆಬ್ರವರಿ 18 ರಿಂದ 24ರ ವರೆಗೆ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಪಟ್ಟಾಭಿಷೇಕ ಮತ್ತು ವರ್ಧಂತಿ ಉತ್ಸವ ಜರುಗಲಿದೆ.
ಕಾರ್ಯಕ್ರಮಗಳು : (ಪ್ರವಚನಗಳು ಪ್ರತಿದಿನ ಸಂಜೆ 6-30ಕ್ಕೆ) ಕ್ರಮವಾಗಿ : ಶ್ರೀ ಖೇಡಾ ಪ್ರಮೋದಾಚಾರ್, ಶ್ರೀ ವೇದವ್ಯಾಸಾಚಾರ್, ಶ್ರೀ ರಘೋತ್ತಮಾಚಾರ್, ಶ್ರೀ ವೆಂಕಟನರಸಿಂಹಾಚಾರ್, ಡಾ|| ವಿನಾಯಕಾಚಾರ್, ಶ್ರೀ ದ್ವೈಪಾಯನಾಚಾರ್ ಜೋಶಿ ಮತ್ತು ಶ್ರೀ ಗುರುಪ್ರಸಾದಾಚಾರ್ ಹನಸೋಗೆ.
ಸಂಸ್ಥಾನ ಪೂಜೆ : ಫೆಬ್ರವರಿ 19, ಗುರುವಾರ- ಕುಂದಾಪುರ ಶ್ರೀ ವ್ಯಾಸರಾಜ ಮಠಾಧೀಶರಾದ ಶ್ರೀ ಲಕ್ಷ್ಮೀಂದ್ರತೀರ್ಥ ಶ್ರೀಪಾದಂಗಳವರಿಂದ. ಫೆಬ್ರವರಿ 22, ಭಾನುವಾರ-ತಂಬಿಹಳ್ಳಿ ಮಠದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದಂಗಳವರಿಂದ ನಡೆಯಲಿದೆ.
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು-560003
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


