ಮುಂಡಾಜೆ: ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸೇವಾ ಮನೋಭಾವದೊಂದಿಗೆ ರಾಷ್ಟ್ರೀಯತೆಯನ್ನು ಬೆಳೆಸಿಕೊಳ್ಳಬೇಕು.
ವಿವೇಕಾನಂದ ವಿದ್ಯಾಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷರಾದ ಶ್ರೀ ವಿನಯಚಂದ್ರ ಹೇಳಿದರು. ಕಾಲೇಜಿನಲ್ಲಿ ನಡೆದ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಇವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಅಧ್ಯಕ್ಷತೆ ವಹಿಸಿದ್ದರು. ಜನಾರ್ಧನ, ಅಮೃತ, ಶ್ರಾವ್ಯ, ಲಾವಣ್ಯ, ಅಕ್ಷಯ್ ಅನಿಸಿಕೆ ವ್ಯಕ್ತಪಡಿಸಿದರು. ಕುಮಾರಿ ಜನಿಕ್ಷಾ ಕಾರ್ಯಕ್ರಮ ನಿರೂಪಿಸಿದರು. ಭರತ್ ಸ್ವಾಗತಿಸಿ, ತೇಜಸ್ವಿನಿ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


