ಮಂಗಳೂರು: ಮಾರ್ಚ್ 27 ಮತ್ತು 28 ರಂದು ನಡೆಯಲಿರುವ ದ.ಕ ಜಿಲ್ಲಾ 28 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಅವಕಾಶ ಕಲ್ಪಿಸಿದ್ದು ಆಸಕ್ತ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮ್ಮೇಳನವು ಸ್ಪರ್ಶಾ ಕಲಾಮಂದಿರ ಬಂಟ್ವಾಳ, ಬಿ.ಸಿ ರೋಡ್ ಇಲ್ಲಿ ನಡೆಯಲಿದ್ದು ಯಾವುದೇ ಪ್ರಕಾರದ ಕನ್ನಡ ಪುಸ್ತಕಗಳ ಬಿಡುಗಡೆಗೆ ಅವಕಾಶವಿದೆ. ಆಸಕ್ತರು ವಿವರಗಳಿಗೆ ಶ್ರೀಮತಿ ಗೀತಾ ಎಸ್. ಕೊಂಕೋಡಿ 9480367856 ಅಥವಾ ಶ್ರೀಮತಿ ರಜನಿ ಚಿಕ್ಕಯ್ಯ ಮಠ 7022183946 ಇವರನ್ನು 25.2.2026 ರ ಮುಂಚಿತವಾಗಿ ಸಂಪರ್ಕಿಸಬಹುದು ಎಂದು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


