ಡಾ.ಕೆ.ವಿ. ರಾವ್ ಅವರಿಗೆ ಜೀವಮಾನ ಸಾಧನಾ ಪ್ರಶಸ್ತಿ

Upayuktha
0



ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಅವರಿಗೆ ವಿಜ್ಞಾನ ಮತ್ತು ಶಿಕ್ಷಣಕ್ಕಾಗಿ ಅವರ ಸೇವೆಯನ್ನು ಪರಿಗಣಿಸಿ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು ಜೀವಮಾನ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 


ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ʼಕ್ವಾಂಟಂ ವಿಜ್ಞಾನ ಮತ್ತು ತಂತ್ರಜ್ಞಾನʼ ಸಮ್ಮೇಳನದ ಸಂದರ್ಭದಲ್ಲಿ ಡಾ. ಕೆ.ವಿ. ರಾವ್ ಅವರು ವಿವಿಧ ಜವಾಬ್ದಾರಿಯುತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿರುತ್ತಾರೆ. ಕರ್ತವ್ಯ ನಿರ್ವಹಿಸಿದ ಎಲ್ಲಾ ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಜ್ಞಾನ ಸಂವಹನದ ನಾನಾ ಆಯಾಮಗಳ ಕಾರ್ಯಕ್ರಮಗಳ ಮೂಲಕ ಗೈದಿರುವ ಸೇವೆಗೆ ಈ ಜೀವಮಾನ ಸಾಧನಾ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಶಸ್ತಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top