ಮಂಗಳೂರು: ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಚಲನ ಚಿತ್ರರಂಗಕ್ಕೆ ಸಂಬಂಧಿಸಿದ ವಿಚಾರಗಳನ್ನು ಉಪಮುಖ್ಯಮಂತ್ರಿಯವರಲ್ಲಿ ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಸುಂದರ ರಾಜ್, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಉಪಸ್ಥಿತರಿದ್ದರು.
ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸಬ್ಸಿಡಿ: ಮನವಿ
ಇದೇ ಸಂದರ್ಭದಲ್ಲಿ ಕನಿಷ್ಠ 15 ಪ್ರಾದೇಶಿಕ ಭಾಷಾ ಸಿನಿಮಾಗಳಿಗೆ ಸಬ್ಸಿಡಿ ನೀಡಬೇಕೆಂದು ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಮನವಿ ಮಾಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


