ಪವಿತ್ರ ಎ.ವಿ ಅವರಿಗೆ ಪಿಎಚ್‌ಡಿ ಪ್ರದಾನ

Upayuktha
0


ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರ ಎ.ವಿ ಯವರಿಗೆ ದಾವಣಗೆರೆ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.


ಪವಿತ್ರ ಎ.ವಿ ಯವರು ‘ಸೈಕೋಸೋಷಿಯಲ್ ಡೈಮೆನ್ಶನ್ಸ್ ಆಫ್ ಸುಸೈಡಲ್ ಬಿಹೇವಿಯರ್ ಅಮಾಂಗ್ ರೂರಲ್ ಅಡೊಲೆಸೆಂಟ್ಸ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಗವರ್ನ್ಮೆಂಟ್ ಪ್ರಿಯುನಿವರ್ಸಿಟಿ ಕಾಲೇಜಸ್ ಇನ್ ಕರ್ನಾಟಕ’ ಎಂಬ ವಿಷಯದ ಕುರಿತು ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಲೋಕೇಶ್ ಎಂ. ಯು. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪಡೆದಿದ್ದಾರೆ.


ಜ. 30ರಂದು ನಡೆದ ದಾವಣಗೆರೆ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್  ಗೆಹ್ಲೋಟ್‌ರವರು ಪದವಿ ಪ್ರದಾನ ಮಾಡಿದರು. ಇವರು ಎಮ್‌ಆರ್‌ಪಿಎಲ್ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದ ಚೀಫ್ ಮ್ಯಾನೇಜರ್ ಸ್ವಾಮಿ ಪ್ರಸಾದ್ ಅವರ ಪತ್ನಿ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top