ಪುತ್ತೂರು: ಇತ್ತೀಚೆಗೆ ಬೆಂಗಳೂರಿನ ಸೈಂಟ್‍ಜೋಸೆಫ್ ಕಾಲೇಜುಇಲ್ಲಿ ನಡೆದಿರುವ ಅಂತರಾಷ್ಟ್ರೀಯ ಮಟ್ಟದ ಮಾಧ್ಯಮ ಸಮ್ಮೆಳನದಲ್ಲಿ ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ನಿಭಾ ಡಿ(ತೃತೀಯಜೆಇ), ದೀಕ್ಷಾಯು.ಜೆ(ತೃತೀಯಜೆಇ),ರಿತೇಶ್‍ಅಮ್ಮುಂಜ(ತೃತೀಯಜೆಪಿ) ಹಾಗೂ ತ್ರಿಷಾಜಿ.ಆರ್ (ತೃತೀಯಜೆಇ) ಇವರು "ಪಾಪ್ಯುಲಿಸಂ & ಮೀಡಿಯಾ: ಪವರ್,ಫ್ಲಾಟ್ ಫಾರಂ&ವಾಯ್ಸಸ್‍ಇನ್ ಎ ಪೊಲರೈಸ್ಡ್ ವಲ್ರ್ಡ್" ಎನ್ನುವ ವಿಚಾರದ ಮೇಲೆಸಂಶೋಧನಾ ಪ್ರಬಂಧವನ್ನು ಮಂಡಿಸಿರುತ್ತಾರೆ.
ಇವರಿಗೆಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್ ನಿಡ್ಪಳ್ಳಿ ಮಾರ್ಗದರ್ಶನವನ್ನು ನೀಡಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವೃಂದಅಭಿನಂದನೆಯನ್ನು ಸಲ್ಲಿಸಿರುತ್ತಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


