ಹುಲ್ಯಾಳ ಗುರುದೇವಾಶ್ರಮದಲ್ಲಿ ಸತ್ಸಂಗ ಇಂದು

Upayuktha
0


ಜಮಖಂಡಿ: ತಾಲ್ಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಫೆ.22 ರಂದು ಸಂಜೆ 6.00 ಗಂಟೆಗೆ ತಿಂಗಳ ನಾಲ್ಕನೆಯ ಭಾನುವಾರದ ಮಾಸಿಕ ಕಾರ್ಯಕ್ರಮ ‘ಶ್ರೀಗುರುದೇವ ಸತ್ಸಂಗ’ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗುರುದೇವಾಶ್ರಮದ ಹರ್ಷಾನಂದ ಮಹಾಸ್ವಾಮಿಗಳು ತಿಳಿಸಿದ್ದಾರೆ.


ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ರಾಮಾರೂಢ ಮಠದ ಶಂಕರಾರೂಢ ಮಹಾಸ್ವಾಮಿಗಳು ‘ಪ್ರಪಂಚದೊoದಿಗೆ ಪಾರಮಾರ್ಥ’ ವಿಷಯ ಕುರಿತು ಅನುಭಾವ ಹಂಚಿಕೊಳ್ಳಲಿದ್ದಾರೆ. ಶ್ರೀಗುರುದೇವ ಸಂಗೀತ ಬಳಗದಿಂದ ಸಂಗೀತ ಸೇವೆ ನಡೆಯಲಿದೆ. ನಿವೃತ್ತ ಉಪನ್ಯಾಸಕಿ ವಿಮಲಾ ಸಂಗಮೇಶ ಕುಬಕಡ್ಡಿ ಪ್ರಸಾದ ಸೇವೆ ನೆರವೇರಿಸುವರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top