ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

Upayuktha
0


ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.


ಚೆನ್ನೈ, ಹೈದರಾಬಾದ್, ಬೆಂಗಳೂರು ಮಹಾ ನಗರಗಳಲ್ಲಿ ಖಾಸಗಿ ಉಪಗ್ರಹ ಚಾನಲುಗಳಲ್ಲಿ ಮುಖ್ಯ ಸಂಪಾದಕೀಯ ಹುದ್ದೆಗಳನ್ನು ನಿರ್ವಹಿಸಿದ್ದರು.

ಅವರಿಗೆ 56 ವರ್ಷ ವಯಸ್ಸಾಗಿತ್ತು. ಮಂಗಳೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top