ಪರ್ಯಾಯ ಕಾಲದಲ್ಲಿ ಸಹಕರಿಸಿದ ಪೊಲೀಸ್ ಇಲಾಖೆಗೆ ಶೀರೂರು ಶ್ರೀಗಳಿಂದ ಫಲ ಮಂತ್ರಾಕ್ಷತೆ

Upayuktha
0


ಉಡುಪಿ: ಜನವರಿ 18ರಂದು ಉಡುಪಿಯಲ್ಲಿ ನಡೆದ ಶೀರೂರು ಮಠದ ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಸಹಕರಿಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಸರ್ಕಲ್ ಇನ್ಸ್‌ಪೆಕ್ಟರ್ ಗಳು, ಸಬ್ ಇನ್ಸ್‌ಪೆಕ್ಟರ್ ಗಳು ಹಾಗೂ ಕರ್ತವ್ಯ ನಿರ್ವಹಿಸಿದ ಎಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಬುಧವಾರ ಶಾಲು ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು.


ಈ ಸಂದರ್ಭದಲ್ಲಿ ಉಡುಪಿ ಎಸ್ ಪಿ ಡಾ. ಹರಿರಾಂ ಶಂಕರ್, ಸುಧಾಕರ್ ನಾಯ್ಕ್ ಎಡಿಷನಲ್ ಎಸ್ ಪಿ, ಪ್ರಭು ಡಿ.ಟಿ,  ಡಿ ವೈ ಎಸ್ ಪಿ, ತಿಮ್ಮಪ್ಪ ಗೌಡ ಡಿ ವೈ ಎಸ್ ಪಿ ಹಾಗೂ ಶೀರೂರು ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಹಾಗೂ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮೋಹನ್ ಭಟ್ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top