ಸುಪ್ರೀತಾ ಆರ್.ಕೆ. ಗೆ ಡಾಕ್ಟರೇಟ್ ಪದವಿ

Upayuktha
0


ಮಂಗಳೂರು: ಮಂಗಳೂರಿನ ಎಸ್. ಡಿ. ಎಂ. ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇವೆಸಲ್ಲಿಸುತ್ತಿರುವ ಸುಪ್ರೀತಾ ಆರ್. ಕೆ.,  ಡಾ. ಗಣೇಶ್ ಎಚ್.ಆರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "Enabling U ndergraduate Business Management Students in D. K. District of Karnataka to Make Informed Decisions Concerning Enterpreneurial Choice" ಎಂಬ ವಿಷಯದ ಕುರಿತಾದ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ನಿರ್ವಹಣಾ ವಿಭಾಗದಲ್ಲಿ ಡಾಕ್ಟರ್ ಆಫ್ ಫಿಲಾಸಫಿ (Ph.D) ಪದವಿ ಪ್ರದಾನ ಮಾಡಲಾಗಿದೆ.


ವಿಶ್ವವಿದ್ಯಾಲಯದ ಸಂಶೋದನಾ ಮತ್ತು ನವೀನತಾ ಮಂಡಳಿ ಹಾಗೂ ಪರೀಕ್ಷಕರ ಮಂಡಳಿಯ ಶಿಫಾರಸಿನ ಮೇರೆಗೆ ಇವರಿಗೆ ಪಿ. ಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ. ಇವರು ಮಾಜಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಎ. ಸುರೇಶ್ ಭಟ್, ಹಾಗೂ ಸುಜಾತಾ ಭಟ್ ಇವರ ಪುತ್ರಿ, ಹಾಗೂ ಪತ್ರಕರ್ತ ರಜನ್ ಕುಮಾರ್ ಕಾವೂರು ರವರ ಪತ್ನಿ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top