ಉಡುಪಿ ನಗರ ಸಭೆ ಅಧಿಕಾರಿ, ಸಿಬ್ಬಂದಿಗಳಿಗೆ ಶೀರೂರು ಶ್ರೀಗಳಿಂದ ಫಲ ಮಂತ್ರಾಕ್ಷತೆ

Upayuktha
0


ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಕಾಲದಲ್ಲಿ ಸಹಕರಿಸಿದ ಉಡುಪಿ ನಗರ ಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು. ಈ ಸಂದರ್ಭದಲ್ಲಿ ನಗರಸಭಾ ಪೌರಾಯುಕ್ತ ಮಹಾಂತೇಶ ಹಂಗರಗಿ, ಪರಿಸರ ಅಬಿಯಂತ ರವಿ ಪ್ರಕಾಶ್, ಬಿಲ್ ಕಲೆಕ್ಟರ್ ಗಳಾದ ಸುಧಾಕರ್ ನಾರಾಯಣ, ಉಮೇಶ್ ಪ್ರೋಗ್ರಾಮರ್ ಶರತ್, FDC ಶ್ರೀಮತಿ ಬೇಬಿ ರವಿಪ್ರಕಾಶ್ ಪಾಲ್ಗೊಂಡಿದ್ದರು.




ಶೀರೂರು ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಹಾಗೂ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮೋಹನ್ ಭಟ್ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top