ಜೆಇಇ ಮೇನ್ಸ್ ಫೇಸ್1 ನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿಯೇ ವಶಿಷ್ಠ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಭರ್ಜರಿ ಜಯಭೇರಿ

Upayuktha
0

  


ಬಳ್ಳಾರಿ: ಬಳ್ಳಾರಿ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿಶಿಷ್ಟ ಪದವಿ ಪೂರ್ವ ಕಾಲೇಜ್ ನ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಜರುಗಿದ JEE Mains Phase 1 ನ ಪರೀಕ್ಷೆಯಲ್ಲಿ ವಶಿಷ್ಠ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭರ್ಜರಿ ಜಯಭೇರಿ ಸಾಧಿಸುವ ಮೂಲಕ ಬಳ್ಳಾರಿ ಜಿಲ್ಲೆಗೆ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆಯುತ್ತಿದ್ದಾರೆ ಎಂದು ತಿಳಿಸಲು ಹರ್ಷವಾಗುತ್ತದೆ. ಹಾಗೇ ಈ ಶೈಕ್ಷಣಿಕ ಸಾಲಿನಲ್ಲಿಯೂ ಸಹ ನಮ್ಮ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಫಲಿತಾಂಶವನ್ನು ನೀಡಿ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದು ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತಿಹಿಡಿದಿದ್ದಾರೆ ಎಂದು ಹೇಳಲು ಹೆಮ್ಮೆಯಾಗುತ್ತದೆ.


JEE Mains Phase 1 ರಲ್ಲಿ ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತೆ ಇದೆ.


1) ನಿಶಾಂತ್ ಕಕ್ಕುಪ್ಪಿ (App. No: 260310096079) 99.86 ಕರ್ನಾಟಕ ಮತ್ತು ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ, 2) ರಘುರಾಮ್ - (App. No: 260310636513) - 99.55 ಪರ್ಸ್ಂಟೈಲ್ ಪಡೆದು ಬಳ್ಳಾರಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ,3) ಸುಜಯ್ ಸಿಂಹ (App. No: 260310709116) 98.96 ಪರ್ಸ್ಂಟೈಲ್ ಪಡೆದು ಬಳ್ಳಾರಿ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ,4) ಅನಂಶುಮಾನ್ ಯೋಗಾನಂದ ರೆಡ್ಡಿ (App. No: 260310591889) - 98.91 ಪರ್ಸ್ಂಟೈಲ್ ಪಡೆದು ಬಳ್ಳಾರಿ ಜಿಲ್ಲೆಗೆ ನಾಲ್ಕುನೇಯ ಸ್ಥಾನ ಪಡೆದಿದ್ದಾರೆ.


ಈ ನಾಲ್ಕು ವಿದ್ಯಾರ್ಥಿಗಳು ಅತ್ಯುತ್ತು ಪರ್ಸ್ಂಟೈಲ್ ಪಡೆಯುವುದರೊಂದಿಗೆ ಬಳ್ಳಾರಿ ಜಿಲ್ಲೆಯಲ್ಲಿಯೇ ವಶಿಷ್ಠ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜಯ ಪತಾಕೆ ಹಾರಿಸಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.


ಅದೇ ರೀತಿ ಇನ್ನು ಅನೇಕ ವಿದ್ಯಾರ್ಥಿಗಳು ಅತ್ಯುತ್ತಮ ಪರ್ಸೆಂಟೈಲ್ ಪಡೆದಿದ್ದು ಆ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತೆ ಇವೆ.


5) ತೇಜಸ್(App. No: 260310417031)98.88 ಪರ್ಸಂಟೈಲ್,6) ಶಿಶಿರ್ ರಾಜೀವ್ ಹೆಮಾದ್ರಿ (App. No: 260310940135) -96.98,7) ರಾಹುಲ್ ಜಿ (App. No: 260310291949) 96.34,8) ಐಸಿರಿ ಜಿ (App. No: 260310780449)-95.86,9) ತನೀಶಿ ಗುಜರ್ (App. No: 260310374194)-95.80,10) ಟಿ ಸಾಯಿ ಸಕೇತ್ ವಿರಾಜ್ (App. No: 260310590695) 95.63,


11)ಎಂ ಕಾರ್ತಿಕ್(App. No: 260310567887) -95.34 ,12)ಬಿ.ಆರ್.ಚಿರಾಂತನ್ ಗೌಡ್ಡ (App. No: 260310944115)-92.76,13)ಎಂ.ನೇಹ ಚಂದನ (App. No: 260311016269) - 92.22,14) ಕೆ ಉದಯ

(App. No: 260310592423) -91.30,15) ಮಠದ ಭರಣಿ(App. No: 260310913129)-91.06

ಇನ್ನು ಅನೇಕ ವಿದ್ಯಾರ್ಥಿಗಳು ಅತ್ಯುತ್ತಮ ಪರ್ಸ್ಂಟೈಲ್ ಪಡೆದು ಕಾಲೇಜಿನ ಕೀರ್ತಿಯನ್ನು ಎತ್ತಿಹಿಡಿದ್ದಾರೆ.


ಬಳ್ಳಾರಿ ಜಿಲ್ಲೆಯಲ್ಲಿಯೇ ಅದ್ಭುತ ಸಾಧನೆ ಮಾಡಿದ ಈ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿಯ ಪರವಾಗಿ ಪ್ರಾಂಶುಪಾಲರಾದ ಕೆ ರಮೇಶ ರೆಡ್ಡಿಯವರು ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಈ ಯಶಸ್ವಿಗೆ ಕಾರಣರಾದ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಯವರು, ಮತ್ತು ವಿದ್ಯಾರ್ಥಿಗಳ ಪಾಲಕರು ಹಾಗೂ ಪೋಷಕರಿಗೆ ಕಾಲೇಜಿನ ಆಡಳಿತ ಮಂಡಳಿಯ ಪರವಾಗಿ ಪ್ರಾಂಶುಪಾಲರಾದ ಕೆ ರಮೇಶ ರೆಡ್ಡಿಯವರು ಅಭಿನಂದನೆಗಳನ್ನು ತಿಳಿಸಿದ್ದಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top