ವಿವೇಕಾನಂದ ಕಾಲೇಜಿನಲ್ಲಿ ಗಣಿತ ಸಾಫ್ಟ್‌ವೇರ್ ಕುರಿತು ಕಾರ್ಯಾಗಾರ

Upayuktha
0


ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಪುತ್ತೂರು ಇಲ್ಲಿನ ಗಣಿತ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಗಣಿತಕ್ಕೆ ಸಂಬಂಧಿಸಿದ ಸಾಫ್ಟ್ ವೇರ್ ಕುರಿತಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು.


ಮಣಿಪಾಲ್ ತಾಂತ್ರಿಕ ಸಂಸ್ಥೆ, ಮಣಿಪಾಲ್ ಅಕಾಡಮಿ ಆಫ್ ಹೈಯರ್ ಎಜುಕೇಶನ್‌ನ ಸಂಶೋಧನಾ ವಿದ್ಯಾರ್ಥಿ ನಿತೀಶ್ ಕುಮಾರ್ ಆರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ನ ಗಣರಾಜ ಭಟ್ ಹಾಗೂ ವಿಭಾಗದ ಮುಖ್ಯಸ್ಥೆ ಸೌಮ್ಯ ಬಿ ಇವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top