ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್‌ ಅಧ್ಯಕ್ಷರಾಗಿ ಡಾ. ಬಿ. ಸಚ್ಚಿದಾನಂದ ರೈ

Upayuktha
0


ಮಂಗಳೂರು: ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿ ಮಂಗಳೂರಿನ ಡಾ.ಬಿ.ಸಚ್ಚಿದಾನಂದ ರೈ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ವಿಜಯಪುರದಲ್ಲಿ ನಡೆದ ಅಸೋಸಿಯೇಶನ್‌ನ ಸುವರ್ಣ ಮಹೋತ್ಸವ ಸಮ್ಮೇಳನದಲ್ಲಿ ಮುಂದಿನ ಒಂದು ವರ್ಷ ಅವಧಿಗೆ ಅವರು ಅಧಿಕಾರ ವಹಿಸಿಕೊಂಡರು. ರಾಜ್ಯದ 2,500ಕ್ಕೂ ಅಧಿಕ ಮೂಳೆ ಚಿಕಿತ್ಸಾ ಶಸ್ತ್ರ ಚಿಕಿತ್ಸಕರು ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್‌ನ ಸದಸ್ಯತ್ವ ಹೊಂದಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top